ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
ಅರ್ಹತೆ:
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಸಿಬಿಎಸ್‌ಸಿ ಅಥವಾ ಐಸಿಎಸ್‌ಸಿ ನಡೆಸುವ 12ನೇ ತರಗತಿ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿಗೆ 18 ರಿಂದ 38 ವರ್ಷ
ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ 18 ರಿಂದ 40 ವರ್ಷ ವಯಸ್ಸಿನ ಮಿತಿಯಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2017ರ ಜನವರಿ 14 ಕೊನೆಯ ದಿನವಾಗಿದ್ದು, ಡಿ.15ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ www.mysore-va.kar.nic.in ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

No comments:
Post a Comment